Bible Versions
Bible Books

Isaiah 41:17 (HCSB) Holman Christian Standard Bible

Versions

KNV   ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್‌ ದೇವ ರಾಗಿರುವ ನಾನು ಅವರನ್ನು ಕೈಬಿಡೆನು.
ERVKN   ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.
IRVKN   ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು,
ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us