Versions
KNV ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ERVKN ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.
IRVKN ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ,
ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ. PE