Bible Versions
Bible Books

Isaiah 42:10 (HCSB) Holman Christian Standard Bible

Versions

KNV   ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ERVKN   ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರ ಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರ ಮಾಡಲಿ.
IRVKN   {ಯೆಹೋವನ ರಕ್ಷಣಾಸಂಕಲ್ಪ} PS ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,
ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us