Bible Versions
Bible Books

Isaiah 42:16 (HCSB) Holman Christian Standard Bible

Versions

KNV   ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ERVKN   ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.
IRVKN   ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು,
ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು.
ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us