Bible Versions
Bible Books

Isaiah 42:17 (HCSB) Holman Christian Standard Bible

Versions

KNV   ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
ERVKN   ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.
IRVKN   ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು
ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us