Bible Versions
Bible Books

Isaiah 42:22 (HCSB) Holman Christian Standard Bible

Versions

KNV   ಆದರೆ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ERVKN   ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.
IRVKN   ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ.
ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು,
ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us