Bible Versions
Bible Books

Isaiah 44:26 (HCSB) Holman Christian Standard Bible

Versions

KNV   ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ERVKN   ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
IRVKN   ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ.
ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us