Bible Versions
Bible Books

Isaiah 45:11 (HCSB) Holman Christian Standard Bible

Versions

KNV   ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
ERVKN   ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?
IRVKN   ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ,
‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us