Bible Versions
Bible Books

Isaiah 45:18 (HCSB) Holman Christian Standard Bible

Versions

KNV   ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ERVKN   ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.
IRVKN   {ಯೆಹೋವನು ದಿಗಂತಗಳವರನ್ನು ತನ್ನ ಕಡೆಗೆ ಕರೆಯುವುದು} PS ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು.
ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು.
ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು.
ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us