Bible Versions
Bible Books

Isaiah 46:2 (HCSB) Holman Christian Standard Bible

Versions

KNV   ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
ERVKN   ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.
IRVKN   ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ,
ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us