Bible Versions
Bible Books

Isaiah 49:13 (HCSB) Holman Christian Standard Bible

Versions

KNV   ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ERVKN   ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.
IRVKN   ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ!
ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us