Bible Versions
Bible Books

Isaiah 49:24 (HCSB) Holman Christian Standard Bible

Versions

KNV   ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ?
ERVKN   ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಕೈದಿಯು ತಪ್ಪಿಸಿಕೊಳ್ಳಲಾರನು.
IRVKN   ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us