Bible Versions
Bible Books

Isaiah 53:3 (HCSB) Holman Christian Standard Bible

Versions

KNV   ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ERVKN   ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.
IRVKN   ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,
ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us