Bible Versions
Bible Books

Isaiah 54:9 (HCSB) Holman Christian Standard Bible

Versions

KNV   ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
ERVKN   ದೇವರು ಹೇಳುವದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕ ಮಾಡಿಕೊ. ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”
IRVKN   “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us