Bible Versions
Bible Books

Isaiah 60:21 (HCSB) Holman Christian Standard Bible

Versions

KNV   ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.
ERVKN   ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.
IRVKN   ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ,
ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us