Bible Versions
Bible Books

Isaiah 64:10 (HCSB) Holman Christian Standard Bible

Versions

KNV   ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ERVKN   ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.
IRVKN   ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us