Bible Versions
Bible Books

Isaiah 64:12 (HCSB) Holman Christian Standard Bible

Versions

KNV   ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
ERVKN   ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?
IRVKN   ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ?
ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us