Bible Versions
Bible Books

Isaiah 64:5 (HCSB) Holman Christian Standard Bible

Versions

KNV   ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
ERVKN   ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪ ಮಾಡಿದೆವು. ಆದುದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?
IRVKN   ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ;
ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us