Bible Versions
Bible Books

Isaiah 64:8 (HCSB) Holman Christian Standard Bible

Versions

KNV   ಆದರೆ ಈಗ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ERVKN   ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೊ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.
IRVKN   ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;
ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us