Bible Versions
Bible Books

Isaiah 65:22 (HCSB) Holman Christian Standard Bible

Versions

KNV   ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
ERVKN   ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತದೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.
IRVKN   ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು;
ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us