Bible Versions
Bible Books

Job 22:24 (HCSB) Holman Christian Standard Bible

Versions

KNV   ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್‌ ಬಂಗಾರವನ್ನು ತೆಗೆದು ಹಾಕುವಿ.
ERVKN   ನೀನು ಚಿನ್ನವನ್ನು ಧೂಳೆಂದು ಪರಿಗಣಿಸಬೇಕು. ನೀನು ಓಫೀರ್ ದೇಶದ ಚಿನ್ನವನ್ನು ನದಿಗಳ ದಂಡೆಯ ಮೇಲಿರುವ ಕಲ್ಲುಗಳಂತೆ ಪರಿಗಣಿಸಬೇಕು.
IRVKN   ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು,
ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us