Bible Versions
Bible Books

Job 22:6 (HCSB) Holman Christian Standard Bible

Versions

KNV   ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
ERVKN   ಯೋಬನೇ, ನೀನು ನಿಷ್ಕಾರಣವಾಗಿ ನಿನ್ನ ಸಹೋದರರ ವಸ್ತುಗಳನ್ನು ಒತ್ತೆಯಿಟ್ಟುಕೊಂಡು ಸಾಲಕೊಟ್ಟಿರಬಹುದು. ಜನರ ಬಟ್ಟೆಗಳನ್ನು ತೆಗೆದುಕೊಂಡು ಅವರನ್ನು ಬೆತ್ತಲೆ ಮಾಡಿರಬಹುದು.
IRVKN   ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ,
ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us