Bible Versions
Bible Books

Job 23:9 (HCSB) Holman Christian Standard Bible

Versions

KNV   ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
ERVKN   ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.
IRVKN   ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು,
ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us