Bible Versions
Bible Books

Job 2:2 (HCSB) Holman Christian Standard Bible

Versions

KNV   ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ERVKN   ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.
IRVKN   ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us