Bible Versions
Bible Books

Job 37:15 (HCSB) Holman Christian Standard Bible

Versions

KNV   ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
ERVKN   ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?
IRVKN   ದೇವರು ಇವುಗಳನ್ನು ನಿಯಂತ್ರಿಸಿ,
ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us