Bible Versions
Bible Books

Job 37:19 (HCSB) Holman Christian Standard Bible

Versions

KNV   ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.
ERVKN   “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೊ ನಮಗೆ ತಿಳಿಯದು.
IRVKN   ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು,
ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us