Versions
KNV ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
ERVKN ಯೋಬನೇ, ಇವು ನಿನಗೆ ತಿಳಿದಿವೆ. ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ?
IRVKN ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ;
ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು!