Versions
KNV ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ERVKN ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು.
IRVKN ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು;
ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.