Bible Versions
Bible Books

Job 7:16 (HCSB) Holman Christian Standard Bible

Versions

KNV   ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
ERVKN   ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!
IRVKN   ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ.
ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us