Bible Versions
Bible Books

John 10:8 (HCSB) Holman Christian Standard Bible

Versions

KNV   ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ERVKN   ನಾನು ಬರುವುದಕ್ಕಿಂತ ಮೊದಲು ಬಂದವರೆಲ್ಲರೂ ಕಳ್ಳರಾಗಿದ್ದರು ಮತ್ತು ಸುಲಿಗೆಗಾರರಾಗಿದ್ದರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
IRVKN   ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us