Bible Versions
Bible Books

John 14:12 (HCSB) Holman Christian Standard Bible

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.
IRVKN   “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; * ಮತ್ತಾ 17:20; 21:21; ಮಾರ್ಕ 11:23: ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us