Bible Versions
Bible Books

John 14:3 (HCSB) Holman Christian Standard Bible

Versions

KNV   ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ERVKN   ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.
IRVKN   ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು * ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16: ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us