Bible Versions
Bible Books

John 14:7 (HCSB) Holman Christian Standard Bible

Versions

KNV   ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿದವರಾಗಿ ರುತ್ತಿದ್ದಿರಿ; ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ; ಆತನನ್ನು ನೋಡಿದವರಾಗಿದ್ದೀರಿ ಎಂದು ಹೇಳಿದನು.
ERVKN   ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
IRVKN   ಯೋಹಾ 8:19 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us