Bible Versions
Bible Books

John 15:2 (HCSB) Holman Christian Standard Bible

Versions

KNV   ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ERVKN   ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿ ಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.
IRVKN   ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us