Bible Versions
Bible Books

John 1:15 (HCSB) Holman Christian Standard Bible

Versions

KNV   ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ERVKN   ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
IRVKN   ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ ಯೋಹಾ 1:30; ಮತ್ತಾ 3:11; ಮಾರ್ಕ 1:7; ಲೂಕ 3:16: “ ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us