Bible Versions
Bible Books

John 1:45 (HCSB) Holman Christian Standard Bible

Versions

KNV   ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ERVKN   ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.
IRVKN   ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us