Bible Versions
Bible Books

John 1:46 (HCSB) Holman Christian Standard Bible

Versions

KNV   ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ERVKN   ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.
IRVKN   ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us