Bible Versions
Bible Books

John 6:9 (HCSB) Holman Christian Standard Bible

Versions

KNV   ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
ERVKN   ಅಂದ್ರೆಯನು, “ಇಲ್ಲಿರುವ ಒಬ್ಬ ಹುಡಗನ ಬಳಿ ಜವೆಗೋದಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
IRVKN   “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us