Bible Versions
Bible Books

John 8:11 (HCSB) Holman Christian Standard Bible

Versions

KNV   ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.
ERVKN   ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.
IRVKN   ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us