Bible Versions
Bible Books

John 9:2 (HCSB) Holman Christian Standard Bible

Versions

KNV   ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
ERVKN   ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.
IRVKN   ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us