Bible Versions
Bible Books

John 9:21 (HCSB) Holman Christian Standard Bible

Versions

KNV   ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
ERVKN   ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು.
IRVKN   ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us