Bible Versions
Bible Books

John 9:35 (HCSB) Holman Christian Standard Bible

Versions

KNV   ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ERVKN   ಯೆಹೂದ್ಯನಾಯಕರು ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.
IRVKN   {ಆತ್ಮೀಕ ಕುರುಡುತನ} PS ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಕೆಲವು ಪ್ರತಿಗಳಲ್ಲಿ, ದೇವಕುಮಾರನೆಂದು ಬರೆದದೆ. ಯೋಹಾ 10:36; ಮತ್ತಾ 14:33: ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us