Bible Versions
Bible Books

John 9:4 (HCSB) Holman Christian Standard Bible

Versions

KNV   ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.
ERVKN   ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.
IRVKN   * ಯೋಹಾ 4:34; 11:9; 12:35; ರೋಮಾ. 13:12: ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us