Bible Versions
Bible Books

Joshua 3:5 (HCSB) Holman Christian Standard Bible

Versions

KNV   ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
ERVKN   “ನಿಮ್ಮನ್ನು ನೀವು ಶುದ್ಧೀಕರಿಸಿಕೊಳ್ಳಿರಿ. ನಾಳೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುತ್ತಾನೆ” ಎಂದು ಯೆಹೋಶುವನು ಜನರಿಗೆ ತಿಳಿಸಿದನು.
IRVKN   ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us