Bible Versions
Bible Books

Jude 1:1 (HCSB) Holman Christian Standard Bible

Versions

KNV   ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
ERVKN   ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.
IRVKN   {ಪೀಠಿಕೆ} PS ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ * 1 ಥೆಸ. 1:4; 2 ಥೆಸ. 2:13: ದೇವರಲ್ಲಿ ಪ್ರಿಯರಾದವರಿಗೆ, ಯೋಹಾ 17:11, 15; 1 ಥೆಸ. 5:23: ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us