Versions
KNV ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ERVKN ಈ ದುರ್ಬೋಧಕರಾದರೊ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರುರೂ ಆಗಿದ್ದಾರೆ.
IRVKN ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, * 2 ಪೇತ್ರ. 2:10: ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, † 2 ಪೇತ್ರ. 2:18: ಬಂಡಾಯಿಕೊಚ್ಚಿಕೊಳ್ಳುವವರು, ‡ ಯಾಜ 19:5; ಧರ್ಮೋ 10:17: ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ. PS