Versions
KNV ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
ERVKN ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ವೆಂಬ ಹೆಸರಿದೆ.
IRVKN ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.