Versions
KNV ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
ERVKN ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.
IRVKN ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?