Versions
KNV ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
ERVKN ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.
IRVKN ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.