Versions
KNV ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
ERVKN ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿಕೊಳ್ಳುತ್ತಿರುವೆ?” ಎಂದು ಕೇಳಿದರು.
IRVKN ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು